ಬಿಜೆಪಿ ಸರ್ಕಾರದ ಸಾಧನೆ ತಿಳಿಸಲು ಸೂಚನೆ

ಸಿದ್ದಾಪುರ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಪಟ್ಟಣದ ಬಾಲಭವನದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ವೇಳೆ ಮಂಡಲದ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಈ ಮೂಲಕ ಬಿಜೆಪಿ ಸರ್ಕಾರ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ನಮ್ಮ ಕಾರ್ಯಕರ್ತರು ಈ ಯೋಜನೆಗಳ ಬಗ್ಗೆ ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ … Continue reading ಬಿಜೆಪಿ ಸರ್ಕಾರದ ಸಾಧನೆ ತಿಳಿಸಲು ಸೂಚನೆ