ಯಶಸ್ವಿನಿ ವಿಮೆ ಯೋಜನೆ ನೋಂದಣಿ ಅವಧಿ ಜ.31 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ

ಯಶಸ್ವಿನಿ ವಿಮೆ ಯೋಜನೆಯ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ – ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಜಾರಿಗೊಳಿಸಲು ಹಾಗೂ ಹೊಸ ಸದಸ್ಯರನ್ನು ನೋಂದಾಯಿಸಲು ಜ.31ರವರೆಗೆ ಅವಕಾಶ. ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಿ ರಾಜ್ಯ ಸರ್ಕಾರ ಆದೇಶ, ನವೆಂಬರ್ 1 ರಿಂದ ನೋಂದಣಿ ಆರಂಭ ರೈತರು ಹಾಗೂ ಬಡವರಿಗಾಗಿ ರಾಜ್ಯ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು ಮರು ಜಾರಿಗೊಳಿಸಿ ಬುಧವಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ನೋಂದಣಿ ಆರಂಭವಾಗಲಿದೆ. ಬೆಂಗಳೂರು: ರೈತರು ಹಾಗೂ ಬಡವರಿಗಾಗಿ ರಾಜ್ಯ … Continue reading ಯಶಸ್ವಿನಿ ವಿಮೆ ಯೋಜನೆ ನೋಂದಣಿ ಅವಧಿ ಜ.31 ವರೆಗೆ ವಿಸ್ತರಿಸಿ ಸರ್ಕಾರದ ಆದೇಶ