ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ!

ಚುನಾವಣೆಯ ಹೊಸ್ತಿಲಲ್ಲೇ ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ! ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೆಲ ತಿಂಗಳುಗಳು ಬಾಕಿ ಇರುವಂತೆಯೇ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಂಎಸ್ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ ಮಾಡಿರುವುದು ಅಚ್ಚರಿಕೆ ಕಾರಣವಾಗಿದೆ.  ಬೆಂಗಳೂರಿನ ಚಿತ್ರಕಲಾ ಪರಿಷತ್ತಿಗೆ ಭೇಟಿ ನೀಡಿದ ಸಂದರ್ಭದಲ್ಲಿ … Continue reading ಸಕ್ರಿಯ ರಾಜಕೀಯಕ್ಕೆ ಮಾಜಿ ಸಿಎಂ ಎಸ್ಎಂ ಕೃಷ್ಣ ಗುಡ್ ಬೈ!