ಬಿ.ಎಸ್. ಎನ್.ಡಿ.ಪಿ. ಸಿದ್ದಾಪುರ ಘಟಕದ ಬಿಳಗಿ ಗ್ರಾಮ ಪಂಚಾಯತ್ ಘಟಕದ ಅಧ್ಯಕ್ಷ ತಿರುಮಲ ಎಂ. ನಾಯ್ಕ ಕಲ್ಕಣಿ ಬೈಕ್ ಅಪಘಾತದಿಂದ ಗಾಯಗೊಂಡು ಶಿವಮೊಗ್ಗದಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಎರಡ್ಮೂರು ಲಕ್ಷ ರೂಪಾಯಿಗಳ ವೆಚ್ಚದ ಚಿಕಿತ್ಸೆ ಅವಶ್ಯವಿರುವುದರಿಂದಬಿ.ಎಸ್.ಎಸ್..ಎನ್ಡಿ.ಪಿ. ಸದಸ್ಯರು ತಮ್ಮ ಕಿಂಚಿತ್ ನೆರವು ನೀಡಿದ್ದಾರೆ.ಸಮಾಜದ ದಾನಿಗಳು ಇವರ ಚಿಕಿತ್ಸೆಗೆ ನೆರವಾಗಲು ಬಿ.ಎಸ್. ಎನ್.ಡಿ.ಪಿ. ಸದಸ್ಯರು ಕೋರಿದ್ದಾರೆ. ನೆರವು ನೀಡ ಬಯಸುವವರು೬೩೬೨೮೫೪೧೫೯ ಸಂಖ್ಯೆಗೆ ಗೂಗಲ್ ಪೆ ಅಥವಾ ಪೋನ್ ಪೆ ಮೂಲಕ ಹಣ ನೀಡಲು ವಿನಂತಿಸಲಾಗಿದೆ.
Latest Posts
A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...
ಮನುಷ್ಯನ ಒಳಿತನ್ನೇ ಧ್ಯಾನಿಸುತ್ತಾ……
December 2, 2024
0 comment
ಒಂದು ಅಪರೂಪದ ಡೊಳ್ಳಿನ ಸ್ಫರ್ಧೆ ನೋಡಿದೆ. ನಮ್ಮದೇ ತಾಲೂಕಿನ ಅರೆಹಳ್ಳದ ತಂಡ ಎಷ್ಟು ಸೊಗಸಾಗಿ ಡೊಳ್ಳು ನೃತ್ಯ ಕುಣಿಯಿತು! ಕೊಡಗಿಬೈಲ್ ಎಂಬ ಹಳ್ಳಿಯ ಒಕ್ಕಲಿಗ...
ಶಿಕಾರಿಪುರ ಪ್ರಥಮ, ಸಿದ್ಧಾಪುರ ದ್ವಿತೀಯ, ಸಾಗರ ತೃತೀಯ
December 1, 2024
0 comment
ಸಿದ್ದಾಪುರದಲ್ಲಿ ನಡೆದ ರಾಜ್ಯ ಮಟ್ಟದ ಹೊನಲು ಬೆಳಕಿನ ಮುಕ್ತ ರಾಜ್ಯ ಮಟ್ಟದ ಡೊಳ್ಳು ಕುಣಿತ ಸ್ಪರ್ಧೆಯಲ್ಲಿ ಬೀರಲಿಂಗೇಶ್ವರ ಡೊಳ್ಳಿನ ಸಂಘ ಅಂಬಾರಗೊಪ್ಪ ಶಿಕಾರಿಪುರ ಪ್ರಥಮ,ಸಿದ್ದಿವಿನಾಯಕ...
ಮಕ್ಕಳಿಗೆ ಆಸ್ತಿಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿಸಿ
November 29, 2024
0 comment
ಮಕ್ಕಳಿಗೆ ಆಸ್ತಿ,ಆಭರಣ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾ ಗಿಸಿ ಎಂದು ಶಾಸಕ ಭೀಮಣ್ಣ ನಾಯ್ಕ ಹೇಳಿದ್ದಾರೆ. ಸಿದ್ಧಾಪುರ ಹಾಳದಕಟ್ಟಾ ಮತ್ತು ಕೊಳಗಿ ಪ್ರಾಥಮಿಕ ಶಾಲೆಗಳಲ್ಲಿ...
ಮಾಧ್ಯಮ ಪ್ರತಿನಿಧಿಗಳ ಸಂಘದ ಪದಾಧಿಕಾರಿಗಳ ಅಯ್ಕೆ
November 29, 2024
0 comment
ಸಿದ್ದಾಪುರ: ತಾಲೂಕಿನಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ಮಾಧ್ಯಮ ಪ್ರತಿನಿಧಿಗಳ ಸಂಘ (ರಿ) ಸಿದ್ದಾಪುರ ದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಸಂಘದ ಅಧ್ಯಕ್ಷರಾಗಿ ಸಮಾಜಮುಖಿ...