ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ ‘ಕಿಚ್ಚ’ನಿಗೆ ಕಾಂಗ್ರೆಸ್ ಗಾಳ!

ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗಳು ಹತ್ತಿರವಾಗುತ್ತಿರುವಂತೆಯೇ ಚುನಾವಣಾ ಕಣ ರಂಗೇರುತ್ತಿದ್ದು, ಇದಕ್ಕೆ ಕಿಚ್ಚ ಸುದೀಪ್‌ ಎಂಟ್ರಿ ಕೊಟ್ಟು ಧೂಳೆಬ್ಬಿಸುತ್ತಾರೆಯೇ ಎಂಬ ಮಾತುಗಳು ಕೇಳಿಬರುತ್ತಿವೆ. ಕಿಚ್ಚ ಸುದೀಪ್‌ ಅವರನ್ನು ಕಾಂಗ್ರೆಸ್‌ಗೆ ಕರೆತಂದು ಕಣಕ್ಕಿಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇದೀಗ ಸರ್ಕಾರದ ವಿರುದ್ಧ ವಿವಿಧ ಅಭಿಯಾನಗಳ ಮೂಲಕ ಕಾಂಗ್ರೆಸ್‌ ವಿಶ್ವಾಸ ಹೆಚ್ಚಾಗಿದ್ದು, ಅದಕ್ಕೆ ಕಿಚ್ಚ ಸುದೀಪ್‌ ಬಲ ಸೇರಿದರೆ … Continue reading ರಾಜ್ಯ ರಾಜಕೀಯಕ್ಕೆ ಸುದೀಪ್: ರಮ್ಯಾ ಮೂಲಕ ‘ಕಿಚ್ಚ’ನಿಗೆ ಕಾಂಗ್ರೆಸ್ ಗಾಳ!