kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ

ಸಿದ್ದಾಪುರ ಕೋಲ್ ಶಿರ್ಸಿ ಮಾರುತಿ ನಗರ ರಸ್ತೆ ಡಾಂಬರೀಕರಣ ಕಳೆಪೆಯಾಗಿರುವ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆಈ ರಸ್ತೆಯು 600 ಮೀಟರ್ ರಸ್ತೆ ಡಾಂಬ ರೀಕರಣ ನಡೆಸಿದ್ದು ಮೂರೇ ದಿನಗಳಲ್ಲಿ ಅಲ್ಲಲ್ಲಿ ರಸ್ತೆ ಕಿತ್ತು ಬರುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. .ಕೋಲ್ ಶಿರ್ಸಿ ಮಾರುತಿ ನಗರ ,ಕಾನಳ್ಳಿ ,ಕಡಕೇರಿ,ತ್ಯಾರ್ಸಿ, ಮೂಲಕ ಕುಮಟಾ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಹಲವಾರು ವರ್ಷಗಳಿಂದ ಈ ರಸ್ತೆಯನ್ನು ಸರ್ವಋುತು ರಸ್ತೆಯನ್ನಾಗಿಸಬೇಕೆಂಬ ಬೇಡಿಕೆ ಇತ್ತು ಅದು ಈಗ ಕೂಡಿಬಂದಿದೆ ಆದರೆ ಕಾಮಗಾರಿ ಕಳಪೆಯಿಂದ ಕನಸು … Continue reading kolasirasi road – ಕೋಲಶಿರ್ಸಿ ಕಳಪೆ ಕಾಮಗಾರಿ ಬಗ್ಗೆ ಆಕ್ಷೇಪ