ಪಹಣಿ ಪತ್ರದ ಶುಲ್ಕ ಏರಿಕೆ ರೈತ ಸಂಘದ ಮನವಿ

ಸಿದ್ದಾಪುರ: ತಹಶೀಲ್ದಾರ ಕಚೇರಿಯಿಂದ ರೈತರಿಗೆ ಪೂರೈಸುತ್ತಿರುವ ಪಹಣಿ ಪತ್ರಿಕೆಗೆ ರೂ. 25 ನ್ನು ವಸೂಲಿ ಮಾಡುತ್ತಿದ್ದು, ಅದನ್ನು ಕಡಿಮೆ ಮಾಡುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ರೈತ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಜಿಲ್ಲಾಧ್ಯಕ್ಷ ಕೆರಿಯಪ್ಪ ನಾಯ್ಕ ಮಾತನಾಡಿ, ಈ ಮೊದಲು ತಹಶೀಲ್ದಾರ ಕಛೇರಿಯಲ್ಲಿ ನೀಡುವ ರೈತರ ಪಹಣಿ ಪತ್ರಿಕೆಗೆ ಒಂದು ಸರ್ವೆ ನಂಬರಕ್ಕೆ 15ರು ಗಳನ್ನು ಪಡೆಯುತ್ತಿದ್ದು, ಆದರೆ ಸರಕಾರದವರು ರೈತರ ಗಮನಕ್ಕೆ ತರದೆ ಪಹಣಿ ಪತ್ರಿಕೆಯ ಶುಲ್ಕವನ್ನು ಹೆಚ್ಚಿಸಿದ್ದಾರೆ. ಈಗ ನೆಮ್ಮದಿ … Continue reading ಪಹಣಿ ಪತ್ರದ ಶುಲ್ಕ ಏರಿಕೆ ರೈತ ಸಂಘದ ಮನವಿ