ಸಂವೇದನೆಗಳಿಲ್ಲದ ಬದುಕು ಅರ್ಥಪೂರ್ಣವಲ್ಲ

ಸಿದ್ದಾಪುರ: ತಂತ್ರಜ್ಞಾನದ ಯುಗದಲ್ಲಿ ಸಂಬಂಧಗಳನ್ನು ಮರೆತು ಬದುಕುತ್ತಿದ್ದೇವೆ. ಸಂವೇದನಾಶೀಲರಾಗಬೇಕಾದ ನಾವು ಸಂವೇದನೆಗಳೆ ಇಲ್ಲದೆ ಜೀವನ ನಡೆಸುವಂತಾಗಿದೆ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಉಪಕುಲಪತಿ, ಡಾ. ನಿರಂಜನ ವಾನಳ್ಳಿ ಹೇಳಿದರು.ಅವರು ಭಾನುವಾರ ತಾಲ್ಲೂಕಿನ ಕಿಲಾರದಲ್ಲಿ ನಡೆದ ಗಣೇಶ ಹೆಗಡೆ ಅವರ ಸಂಸ್ಮರಣ ಗ್ರಂಥದ ಲೋಕಾರ್ಪಣೆ ಸಮಾರಂಭದ ಅತಿಥಿಗಳಾಗಿ ಮಾತನಾಡಿದರು. 140 ವರ್ಷಗಳ ಹಿಂದೆ ಹುಟ್ಟಿ, 55 ವರ್ಷಗಳ ಹಿಂದೆ ತೀರಿಕೊಂಡ ಗಣೇಶ ಹೆಗಡೆಯವರನ್ನು ನಾವು ಇಂದು ಸ್ಮರಿಸುತ್ತೇವೆ ಎಂದರೆ ಅವರ ವ್ಯಕ್ತಿತ್ವದ ಎಷ್ಟು ಉನ್ನತ ಮಟ್ಟದಲ್ಲಿತ್ತು ಎಂಬುದು ಅರಿವಾಗುತ್ತದೆ … Continue reading ಸಂವೇದನೆಗಳಿಲ್ಲದ ಬದುಕು ಅರ್ಥಪೂರ್ಣವಲ್ಲ