ನಾಳೆ-ನಾಡಿದ್ದು ಉತ್ತರ ಕನ್ನಡ ಜಿಲ್ಲೆಗೆ ಐತಿಹಾಸಿಕ ಪಾದಯಾತ್ರೆ

ಸಿದ್ದಾಪುರ: ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠ ಕಲಬುರಗಿ ಜಿಲ್ಲೆಯ ಪೀಠಾದೀಶರಾದ ಶ್ರೀ ಪ್ರಣವಾನಂದ ಸ್ವಾಮೀಜಿ ನೇತ್ರತ್ವದಲ್ಲಿ ಮಂಗಳೂರಿನಿಂದ ಬೆಂಗಳೂರು ವರೆಗೆ ನಡೆಯಲಿರುವ ಪಾದಯಾತ್ರೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ದಲ್ಲಿ ಜನವರಿ 18, ಮತ್ತು 19 ನಡೆಯಲಿದೆ ಎಂದು ಸಿದ್ದಾಪುರ ತಾಲೂಕಿನ ಪಾದಯಾತ್ರೆ ಸಮಿತಿಯವರು ತಿಳಿಸಿದ್ದಾರೆ. ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಾದಯಾತ್ರೆ ಸಮಿತಿಯ ಅಧ್ಯಕ್ಷ ಕನ್ನೇಶ್ವರ ನಾಯ್ಕ ಕೋಲಶಿರ್ಸಿ ಐತಿಹಾಸಿಕ ಪಾದಯಾತ್ರೆ ಯಲ್ಲಿ ನಾಮಧಾರಿ, ಬಿಲ್ಲವ, ಈಡಿಗ, ಸಮಾಜದ ಬೇಡಿಕೆ ಗಳಾದ ಈಡಿಗ ಸಮುದಾಯದ ಎಲ್ಲಾ … Continue reading ನಾಳೆ-ನಾಡಿದ್ದು ಉತ್ತರ ಕನ್ನಡ ಜಿಲ್ಲೆಗೆ ಐತಿಹಾಸಿಕ ಪಾದಯಾತ್ರೆ