ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ. 7 ಲಕ್ಷಕ್ಕೆ ಹೆಚ್ಚಳ, ಆದಾಯ ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆ….

ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ. ನವದೆಹಲಿ: ಕೇಂದ್ರ  ಬಜೆಟ್ 2023ರ ಮಂಡನೆ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೂತನ ತೆರಿಗೆ ಸ್ಲಾಬ್ ಗಳನ್ನು ವಿವರಿಸಿದ್ದು, ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು 7 ಲಕ್ಷರೂ ಗೆ ಹೆಚ್ಚಳ ಮಾಡಿದ್ದಾರೆ. ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ … Continue reading ಕೇಂದ್ರ ಬಜೆಟ್ 2023: ಆದಾಯ ತೆರಿಗೆ ವಿನಾಯಿತಿ ಮಿತಿ ರೂ. 7 ಲಕ್ಷಕ್ಕೆ ಹೆಚ್ಚಳ, ಆದಾಯ ತೆರಿಗೆಗೆ ಸಂಬಂಧಿಸಿದ 5 ಮುಖ್ಯ ಘೋಷಣೆಗಳು ಇಲ್ಲಿವೆ….