ಲೋಕ ಅದಾಲತ್ ಸದುಪಯೋಗದಿಂದ ಶೀಘ್ರ ಪ್ರಕರಣಗಳು ಇತ್ಯರ್ಥಗೊಂಡು ಉಭಯತರರಿಗೂ ಸೂಕ್ತ ನ್ಯಾಯ ಸಿಗುತ್ತದೆ ಎಂದು ಪ್ರತಿಪಾದಿಸಿರುವ ಸಿದ್ಧಾಪುರ ಕಿರಿಯ ಸಿವಿಲ್ ನ್ಯಾಯಾಧೀಶ ತಿಮ್ಮಯ್ಯ ಜಿ. ಸ್ಥಳೀಯ ನ್ಯಾಯಾಲಯದಲ್ಲಿ ಫೆ.೧೧ ರಂದು ನಡೆಯಲಿರುವ ಲೋಕ ಅದಾಲತ್ ನಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಲು ಕೋರಿದ್ದಾರೆ.