ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್: ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ; ರಾಜ್ಯಕ್ಕೆ ಕುರುಬ ಮುಖ್ಯಮಂತ್ರಿ ಫಿಕ್ಸ್?

“ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ.  ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ವಿಜಯನಗರ: “ಅಂಬಲಿ ಹಳಸಿತು, ಕಂಬಳಿ ಬೀಸಿತಲೇ ಪರಾಕ್” ಇದು ಈ ವರ್ಷದ ಮೈಲಾರಲಿಂಗೇಶ್ವರ ಸ್ವಾಮಿಯ ಕಾರಣಿಕ ನುಡಿ.  ತಾಲ್ಲೂಕಿನ ಪ್ರಸಿದ್ಧ ಧಾರ್ಮಿಕ ಸುಕ್ಷೇತ್ರ ಮೈಲಾರದಲ್ಲಿ ಮಂಗಳವಾರ ಸಂಜೆ ಲಕ್ಷಾಂತರ ಭಕ್ತರ ನಡುವೆ ಕಾರಣಿಕ ಮಹೋತ್ಸವ ಜರುಗಿತು. ದೇವಸ್ಥಾನ ಧರ್ಮಕರ್ತ ವೆಂಕಪ್ಪಯ್ಯ ಒಡೆಯರ್  … Continue reading ಅಂಬಲಿ ಹಳಸಿತು- ಕಂಬಳಿ ಬೀಸಿತಲೇ ಪರಾಕ್: ಮೈಲಾರ ಕಾರ್ಣಿಕೋತ್ಸವದಲ್ಲಿ ಗೊರವಯ್ಯ ಭವಿಷ್ಯ; ರಾಜ್ಯಕ್ಕೆ ಕುರುಬ ಮುಖ್ಯಮಂತ್ರಿ ಫಿಕ್ಸ್?