ಕೋಲಶಿರ್ಸಿ ಮಾರಿಕಾಂಬಾದೇವಿಜಾತ್ರೆ..೨೦೦ ವರ್ಷಗಳ ಚರಿತ್ರೆ!

ಕೋಲಶಿರ್ಸಿ… ಹಲವು ವೈಶಿಷ್ಟ್ಯಗಳ ಗ್ರಾಮ. ಈ ಗ್ರಾಮದಲ್ಲಿ ಹೊಟ್ಟ್‌ ಕೆರೆ,ಹೊಸಕೆರೆ, ದೇವರ ಕೆರೆಗಳೆಂಬ ಮೂರು ಕೆರೆಗಳಿವೆ. ಸರಿಸುಮಾರು ೬ ನೂರು ಮನೆಗಳಲ್ಲಿ ಬಹುಪಾಲು ಹಳೆಪೈಕ,ದೀವರ ಮನೆಗಳು. ಒಂದು ಕುಟುಂಬ ಮಾತ್ರ ಹವ್ಯಕರದ್ದು,ಕೆಲವು ಕುಟುಂಬಗಳು ಲಿಂಗಾಯತ ಗೌಡರು ಮತ್ತು ಶೆಟ್ಟರಿಗೆ ಸೇರಿವೆ. ಒಂದು ಬಡಗಿ ಕುಟುಂಬ. ಇದೇ ಬಡಗಿ ಕುಟುಂಬ ಬಹುಸಂಖ್ಯಾತ ನಾಮಧಾರಿ ದೀವರ ಕೋಲಶಿರ್ಸಿ ಗ್ರಾಮದ ಮಾರಿಕಾಂಬಾ ದೇವಿ ಪೂಜಿಸುವ ಕುಟುಂಬ. ಇವರಂತೇ ಏಕೈಕ ಕುಟುಂಬವಾಗಿರುವ ಗಣಪತಿ ಹೆಗಡೆಯವರ ಕುಟುಂಬ ಗ್ರಾಮದ ಧಾರ್ಮಿಕ ಕೆಲಸಗಳಿಗೆ ಪೌರೋಹಿತ್ಯ ವಹಿಸುವುದು. … Continue reading ಕೋಲಶಿರ್ಸಿ ಮಾರಿಕಾಂಬಾದೇವಿಜಾತ್ರೆ..೨೦೦ ವರ್ಷಗಳ ಚರಿತ್ರೆ!