ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ

ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಬೆಂಗಳೂರು: ಬಿಲ್ಲವ/ಈಡಿಗ ಸಮುದಾಯಗಳ ಬಹುದಿನಗಳ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸಿದ್ದು, ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ರಾಜ್ಯದಲ್ಲಿರುವ ಈಡಿಗ- ಬಿಲ್ಲವ ಸಮುದಾಯದ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಹೆಸರಿನಲ್ಲಿ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ. … Continue reading ಬಿಲ್ಲವ/ಈಡಿಗ ಸಮುದಾಯಗಳ ಬೇಡಿಕೆ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಬೊಮ್ಮಾಯಿ ಘೋಷಣೆ