ಎಸ್.ಎಲ್.‌ ಘೊಟ್ನೇಕರ್‌ ಜೆ.ಡಿ.ಎಸ್.‌ ಅಭ್ಯರ್ಥಿ

ಜೆಡಿಎಸ್‌ ಸೇರಿದ ಬಿಜೆಪಿ ಮಾಜಿ ಶಾಸಕ ವೀರಭದ್ರಪ್ಪ ಹಾಲಹರವಿ, ಮಾಜಿ ಎಂಎಲ್‌ಸಿ ಘೋಟ್ನೇಕರ ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಮಾತ್ರ ಇದ್ದು, ಈ ನಡುವಲ್ಲೇ ಜೆಡಿಎಸ್ ಪಕ್ಷಕ್ಕೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳಿಂದ ಪ್ರಮುಖ ನಾಯಕರು ಭಾನುವಾರ ಸೇರ್ಪಡೆಗೊಂಡಿದ್ದಾರೆ. ಹುಬ್ಬಳ್ಳಿ ಪೂರ್ವ … Continue reading ಎಸ್.ಎಲ್.‌ ಘೊಟ್ನೇಕರ್‌ ಜೆ.ಡಿ.ಎಸ್.‌ ಅಭ್ಯರ್ಥಿ