37 ಶಿವರಾಜ್‌ ಕುಮಾರ ಕೃತಜ್ಞತೆ

ನಟ ಶಿವರಾಜ್ ಕುಮಾರ್ ಚಿತ್ರರಂಗಕ್ಕೆ ಬಂದು 37 ವರ್ಷ: ಅಭಿಮಾನಿಗಳಿಗೆ ಧನ್ಯವಾದ ಹೇಳಿದ ಹ್ಯಾಟ್ರಿಕ್ ಹೀರೋ ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಚಂದನವನದ ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಬಣ್ಣಹಚ್ಚಿ ನಟಿಸಲು ಆರಂಭಿಸಿ ಇಂದಿಗೆ 37 ವರ್ಷವಾಗಿದೆ. ಸುದೀರ್ಘ ಪಯಣದಲ್ಲಿ 125 ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅನೇಕ ಏಳು-ಬೀಳುಗಳನ್ನು ಕಂಡಿದ್ದಾರೆ, ಕೋಟ್ಯಂತರ ಅಭಿಮಾನಿಗಳನ್ನು ಅವರು ಸಂಪಾದಿಸಿದ್ದಾರೆ. ಇಷ್ಟು ವರ್ಷಗಳ ಕಾಲ ತಮಗೆ … Continue reading 37 ಶಿವರಾಜ್‌ ಕುಮಾರ ಕೃತಜ್ಞತೆ