ಉತ್ತರ ಕನ್ನಡದ ಅರಣ್ಯ ಅತಿಕ್ರಮಣದಾರರ ಬಗ್ಗೆ ಕಾಳಜಿ ಯಾಕಿಲ್ಲ?

ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಇಲ್ಲಿಯ ರಾಜಕಾರಣಿಗಳು ಸ್ಪಂದಿಸುತ್ತಿಲ್ಲವೆ? ಎನ್ನುವ ಪ್ರಶ್ನೆ ಈಗ ಹಳೆದಾದರೂ ಚಾಲ್ತಿಯಲ್ಲಿದೆ. ಮಾಜಿ ಸಂಸದ ಕರ್ಮಯೋಗಿ ಡಾ. ದಿನಕರ ದೇಸಾಯಿ ೫೦-೬೦ ವರ್ಷಗಳ ಹಿಂದೆ ಅರಣ್ಯ ಅತಿಕ್ರಮಣದಾರರ ಪರವಾಗಿ ಕಾಳಜಿವಹಿಸಿ ಹೋರಾಟ ಮಾಡಿದ್ದರು. ಅವರ ನಂತರ ಅನೇಕರು ಉತ್ತರ ಕನ್ನಡ ಜಿಲ್ಲೆಯ ಸಂಸದರು, ಕೇಂದ್ರಸಚಿವರೂ, ರಾಜ್ಯ ಸರ್ಕಾರದಲ್ಲಿ ಮಂತ್ರಿಗಳೂ ಆಗಿ ಹೋಗಿದ್ದಾರೆ. ಆದರೆ ಎಂದೂ ಮುಗಿಯದ ಸಮಸ್ಯೆಯಾಗಿರುವ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಅತಿಕ್ರಮಣದಾರರ ಪರವಾಗಿ ಸರ್ಕಾರದ ಮೂಲಕ … Continue reading ಉತ್ತರ ಕನ್ನಡದ ಅರಣ್ಯ ಅತಿಕ್ರಮಣದಾರರ ಬಗ್ಗೆ ಕಾಳಜಿ ಯಾಕಿಲ್ಲ?