ಭಟ್ಕಳ,4 ಮರ್ಡರ್..‌ ಪತ್ತೆಗೆ ಮೂರು ತಂಡ

ಉತ್ತರ ಕನ್ನಡ: ಒಂದೇ ಕುಟುಂಬದ ನಾಲ್ವರ ಹತ್ಯೆ; ಕೊಲೆ ಪ್ರಕರಣ ಭೇದಿಸಲು ವಿಶೇಷ ಪೊಲೀಸ್ ತಂಡಗಳ ರಚನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣವನ್ನು ಭೇದಿಸಲು ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಭಟ್ಕಳ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಗುರುವಾರ ಎಪ್ಪತ್ತು … Continue reading ಭಟ್ಕಳ,4 ಮರ್ಡರ್..‌ ಪತ್ತೆಗೆ ಮೂರು ತಂಡ