





ದುಡಿಮೆಯೇ ದೊಡ್ಡಪ್ಪ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದುಡಿಮೆಯಿಂದ ದೇಶ ಕಟ್ಟಲು ಸಾಧ್ಯ ಎನ್ನುವ ನಂಬಿಕೆಯಿಂದ ದುಡಿಯುವವರಿಗಾಗಿ ಅನೇಕ ಯೋಜನೆಗಳನ್ನು ಜಾರಿ ಮಾಡಿರುವುದಾಗಿ ತಿಳಿಸಿದರು.

ಸಿದ್ಧಾಪುರದ ಐತಿಹಾಸಿಕ ನೆಹರೂ ಮೈದಾನದಲ್ಲಿ ನಾನಾ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಅನೇಕ ಭಾಗದಲ್ಲಿ ಅಸಮಾನತೆ,ಅವ್ಯವಸ್ಥೆಗಳಿವೆ ಆದರೆ ಕಾಯಕ ಸಂಸ್ಕೃತಿಯಫಲವಾಗಿ ನಾವು ಅಭಿವೃದ್ಧಿಯ ಹೊಸ ಯುಗವನ್ನು ಕಾಣುತಿದ್ದೇವೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿಯ ಮಾರ್ಗದ ಮೂಲಕವೇ ಸರ್ವೋದಯವನ್ನು ನವೋದಯದ ಮೂಲಕ ಸಾಧಿಸುತಿದ್ದೇವೆ ಎಂದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






