ನಾನು ಭಾಷಣ ಮಾಡೋಲ್ಲ: ಇವರ ಮನೆ ಹಾಳಾಗ, ಒಂದೂ ಮನೆ ಕೂಡ ಕಟ್ಟಿಸಿಲ್ಲ; ಸಿದ್ದರಾಮಯ್ಯ

ಕುಡಿಸಿಕೊಂಡು ಕರಕೊಂಡು ಬಂದು ಕುಣಿಸೋದಾ, ನಾನು ಭಾಷಣ ಮಾಡೋಲ್ಲ: ಇವರ ಮನೆ ಹಾಳಾಗ, ಒಂದೂ ಮನೆ ಕೂಡ ಕಟ್ಟಿಸಿಲ್ಲ; ಸಿದ್ದರಾಮಯ್ಯ

ಏ ಯಾವನಯ್ಯ ಅವನು ಯಾರವನು ಗಲಾಟೆ ಮಾಡೋನು ಕಳಿಸ್ರಿ ಆಚೆಗೆ ಗಲಾಟೆ ಮಾಡಿದ್ರೆ ಟಿಕೆಟ್ ಕೊಡಲ್ಲ ನಾನು. ಕುಡಿಸಿಕೊಂಡು ಕರಕೊಂಡ ಬಂದು ಕುಣಿಸೋದಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು

Siddaramaiah

ಧಾರವಾಡ/ಕಿತ್ತೂರು: ಏ ಯಾವನಯ್ಯ ಅವನು ಯಾರವನು ಗಲಾಟೆ ಮಾಡೋನು ಕಳಿಸ್ರಿ ಆಚೆಗೆ ಗಲಾಟೆ ಮಾಡಿದ್ರೆ ಟಿಕೆಟ್ ಕೊಡಲ್ಲ ನಾನು. ಕುಡಿಸಿಕೊಂಡು ಕರಕೊಂಡ ಬಂದು ಕುಣಿಸೋದಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

ಧಾರವಾಡ ಜಿಲ್ಲೆಯ ನವಲಗುಂದದಲ್ಲಿ ಆಯೋಜಿಸಿದ್ದ ಪ್ರಜಾಧ್ವನಿ ಯಾತ್ರೆಯಲ್ಲಿ ಕಾರ್ಯಕರ್ತರ ಗಲಾಟೆಗೆ ಸಿಡಿಮಿಡಿಗೊಂಡ ಸಿದ್ದರಾಮಯ್ಯ, ಭಾಷಣ ಕೇಳಲು ಇಷ್ಟ ಇಲ್ಲ ಅಂದ್ರೆ ದಯವಿಟ್ಟು ಇಲ್ಲಿಂದ ಹೋಗಿ. ಎಲ್ಲದಕ್ಕೂ ಒಂದು ಮಿತಿ ಇರಬೇಕು ನಾನು ಭಾಷಣ ಮಾಡಲ್ಲ ಎಂದು ಹೊರಟೇ ಬಿಟ್ಟರು. ನಂತರ ಸ್ಥಳೀಯ ನಾಯಕರು ಮನವೊಲಿಸಿದ ಬಳಿಕ ಸಿದ್ದರಾಮಯ್ಯ ಭಾಷಣ ಮುಂದುವರಿಸಿದರು.

ಇನ್ನೂ ಕಿತ್ತೂರಿನ  ಹೊಸ ಕಾದರವಳ್ಳಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಬುಧವಾರ ಆಯೋಜಿಸಿದ್ದ ‘ಪ್ರಜಾಧ್ವನಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಬಡವರಿಗೆ ಐದು ಲಕ್ಷ ಮನೆ ಕಟ್ಟಿಸಿದ್ದೆ. ಇವರ (ಬಿಜೆಪಿ) ಮನೆ ಹಾಳಾಗ ಐದು ವರ್ಷದಲ್ಲಿ ಒಂದೂ ಮನೆಯನ್ನು ಕೊಟ್ಟಿಲ್ಲ” ಎಂದು  ಟೀಕಿಸಿದರು. ವಸತಿ ಸಚಿವ ವಿ. ಸೋಮಣ್ಣ ಅವರನ್ನು ವಿಧಾನಸಭೆಯಲ್ಲಿ ಈ ಬಗ್ಗೆ ಆದೇಶವಿದ್ದರೆ ಕೊಡಿ ಎಂದು ಕೇಳಿದೆ. ನಾಲ್ಕು ವರ್ಷದಲ್ಲಿ ಒಂದೂ ಆದೇಶ ತೋರಿಸಲಿಲ್ಲ’ ಎಂದು ದೂರಿದರು. (ಕಪ್ರಡಾ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *