ಪುತ್ರನ ‘ಲಂಚಾವತಾರ’ ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ. ಬೆಂಗಳೂರು: ಕೆಎಸ್ ಡಿಎಲ್ ನಿಗಮ ಅಧ್ಯಕ್ಷ ಸ್ಥಾನಕ್ಕೆ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ . ನಿನ್ನೆ ಲೋಕಾಯುಕ್ತ ಪೊಲೀಸರ ಬಲೆಗೆ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಬಿಡಬ್ಲ್ಯುಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿ ಕೆಎಎಸ್ ಅಧಿಕಾರಿ ಮಾಡಾಳ್ ಪ್ರಶಾಂತ್ ಸಿಕ್ಕಿಬಿದ್ದು ಲೋಕಾಯುಕ್ತ ನ್ಯಾಯಾಂಗ ಬಂಧನವಾಗಿದೆ. ಅವರ ನಿವಾಸ ಮತ್ತು ಕಚೇರಿ … Continue reading ಪುತ್ರನ ‘ಲಂಚಾವತಾರ’ ಪ್ರಕರಣ: ಕೆಎಸ್ ಡಿಎಲ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ