


ನೆಕ್ಸಾನ್ ಇಂಟರ್ ನ್ಯಾಶನಲ್ ಶಾರ್ಟ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಕನ್ನಡದ ಹಿಸ್ಸೆ ಕಿರುಚಿತ್ರ ಪ್ರಶಸ್ತಿ ಪಡೆದಿದೆ. ಮುಂಬೈನಲ್ಲಿ ನಡೆದ ಈ ಆಯ್ಕೆಯಲ್ಲಿ ಹಿಸ್ಸೆ ಚಿತ್ರದ ಪ್ರಮುಖ ಪಾತ್ರಧಾರಿ ಶಿರಸಿಯ ನಾಗರಾಜ್ ನಾಯ್ಕ ಬರೂರು ಉತ್ತಮ ನಟ ಪ್ರಶಸ್ತಿ ಬಾಚಿಕೊಂಡಿದ್ದಾರೆ. ರಂಗಭೂಮಿ ಕಲಾವಿದರಾದ ನಾಗರಾಜ್ ನಾಯ್ಕ ಕನ್ನಡ ಚಿತ್ರರಂಗದ ಉದಯೋನ್ಮುಖ ಪ್ರತಿಭೆ
