ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ

‘ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ’: ಪ್ರಮೋದ್ ಮುತಾಲಿಕ್  ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಾಗ ಬಿಜೆಪಿ ವಿರುದ್ಧ ಹರಿಹಾಯುತ್ತಾರೆ. ಇತ್ತೀಚೆಗೆ ಶಿರಸಿಯಲ್ಲಿ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ ಆಕ್ರೋಶಭರಿತರಾಗಿ ಮಾತನಾಡಿದ್ದಾರೆ. ಶಿರಸಿ: ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಾಗ ಬಿಜೆಪಿ ವಿರುದ್ಧ ಹರಿಹಾಯುತ್ತಾರೆ. ಇತ್ತೀಚೆಗೆ ಶಿರಸಿಯಲ್ಲಿ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡುವಾಗ … Continue reading ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ