ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ

ಸಿದ್ದಾಪುರತಾಲೂಕಿನ ಹಾರ್ಸಿಟ್ಟಾ ಗ್ರಾಪಂ ವ್ಯಾಪ್ತಿಯ ಬಾಳೇಗದ್ದೆಯ ಗಂಗಾಧರ ರಾಮ ನಾಯ್ಕ ಅವರ ಕೊಟ್ಟಿಗೆಮನೆಗೆ ಆಕಸ್ಮಿಕ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ ಎಮ್ಮೆ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ನಡೆದಿದೆ.ಕೊಟ್ಟಿಗೆಗೆ ಬೆಂಕಿ ಬಿದ್ದ ಪರಿಣಾಮ ಎಮ್ಮೆಗೆ ಭಾಗಶಃ ಸುಟ್ಟಿದ್ದು ಸ್ಥಳಕ್ಕೆ ಹಾರ್ಸಿಕಟ್ಟಾ ಪಶುವೈದ್ಯಾಧಿಕಾರಿ ಡಾ.ಶ್ರೇಯಸ್ ಭೇಟಿ ನೀಡಿ ಚಿಕಿತ್ಸೆ ನೀಡಿದ್ದಾರೆ. ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಿದ್ದಾಪುರ:ತಾಲೂಕಿನ ನಾಣಿಕಟ್ಟಾದಲ್ಲಿ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ, ನಟರಾಜ ಎಂ.ಹೆಗಡೆ ಮತ್ತು ಗೆಳೆಯರ ಬಳಗ ಹಾಗೂ ಉಪೇಂದ್ರ ಪೈ ಸೇವಾ ಟ್ರಸ್ಟ್ … Continue reading ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ