ಚುನಾವಣಾ ರ್ಯಾಲಿ: ಮಾ.18ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ. ಮಂಗಳೂರು: ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ … Continue reading ಚುನಾವಣಾ ರ್ಯಾಲಿ: ಮಾ.18ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ