ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಜನರು ತಮ್ಮ ಗ್ರಾಮಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯನ್ನು ವಿರೋಧಿಸಿ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಶಿರಸಿ ತಾಲೂಕಿನ ಹಲ್ಕಾಡಿ, ಹೊಸಕೊಪ್ಪ, ಕೊಡಸೂರು ಗ್ರಾಮಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ ಉಂಟಾಗಿದೆ. ಕಳೆದ ಚುನಾವಣೆಯ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದರೆ ನೀರಿನ ಸಮಸ್ಯೆ ನೀಗಿಸಿ ಇತರೆ … Continue reading ಮೂಲ ಸೌಕರ್ಯಗಳ ಕೊರತೆ: ಉತ್ತರ ಕನ್ನಡ ಜಿಲ್ಲೆಯ ಎಂಟು ಗ್ರಾಮಗಳ ಗ್ರಾಮಸ್ಥರಿಂದ ಮತದಾನ ಬಹಿಷ್ಕಾರ
Copy and paste this URL into your WordPress site to embed
Copy and paste this code into your site to embed