ಶಾಸಕಿ ರೂಪಾಲಿ ನಾಯ್ಕ್‌ ಆರೋಪ ಸಾಬೀತಾದರೆ ರಾಜಕೀಯ ತೊರೆಯುತ್ತೇನೆ: ಮಾಜಿ ಶಾಸಕ ಸತೀಶ್ ಸೈಲ್

ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹೂಡಿಕೆ ಮಾಡಿರುವ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ರೂಪಾಲಿ ನಾಯ್ಕ್ ಅವರು ಆರೋಪಿಸಿದ್ದಾರೆ. ಆದರೆ, ಕಂಪನಿಗು … Continue reading ಶಾಸಕಿ ರೂಪಾಲಿ ನಾಯ್ಕ್‌ ಆರೋಪ ಸಾಬೀತಾದರೆ ರಾಜಕೀಯ ತೊರೆಯುತ್ತೇನೆ: ಮಾಜಿ ಶಾಸಕ ಸತೀಶ್ ಸೈಲ್