ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ,ಇದೇ ವಾರ ಬಿಡುಗಡೆಯಾಗಲಿದೆ ಕಾಂಗ್ರೆಸ್‌ ಪಟ್ಟಿ

ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ ಟಿಕೆಟ್ ನೀಡಲಾಗಿದೆ. ಬೆಂಗಳೂರು: ಆಮ್ ಆದ್ಮಿ ಪಕ್ಷ ಅಭ್ಯರ್ಥಿಗಳ ಮೊದಲ ಪಟ್ಟಿ ಸೋಮವಾರ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ  ಖ್ಯಾತ ಹಾಸ್ಯನಟ ಟೆನ್ನಿಸ್ ಕೃಷ್ಣ, ಕಾಂಗ್ರೆಸ್ ಮಾಜಿ ವಕ್ತಾರ ಬ್ರಿಜೇಶ್ ಕಾಳಪ್ಪ, ಮಾಜಿ ಕೆಎಎಸ್ ಅಧಿಕಾರಿ ಕೆ. ಮಥಾಯ್ ಸೇರಿದಂತೆ ಹಲವರಿಗೆ … Continue reading ವಿಧಾನಸಭೆ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಮ್ ಆದ್ಮಿ ಪಕ್ಷ,ಇದೇ ವಾರ ಬಿಡುಗಡೆಯಾಗಲಿದೆ ಕಾಂಗ್ರೆಸ್‌ ಪಟ್ಟಿ