ಕಾಂಗ್ರೆಸ್‌ ಟಿಕೇಟ್….‌ ಭೀಮಣ್ಣಗೊಂದ್‌ ಸಿಗದಿದ್ದರೆ ಸಾಕು!

ಉತ್ತರ ಕನ್ನಡ ಜಿಲ್ಲೆ ಕಾಂಗ್ರೆಸ್‌ ನ ಭದ್ರಕೋಟೆ ಎನ್ನಲಾಗುತಿತ್ತು. ಜನತಾದಳದ ರಾಮಕೃಷ್ಣ ಹೆಗಡೆ ಜಿಲ್ಲೆಯವರಾಗಿ ಜನತಾದಳದ ನೇತೃತ್ವ ವಹಿಸಿದಾಗಲೂ ಜಿಲ್ಲೆಯಲ್ಲಿ ಕಾಂಗ್ರೆ ಸ್‌ ಪ್ರಾಬಲ್ಯವಿತ್ತು. ಆದರೆ ಅದನ್ನು ಕಸಿದು ಕಳೆದೊಂದು ದಶಕದೀಚೆಗೆ ಉತ್ತರ ಕನ್ನಡ ಬಿ.ಜೆ.ಪಿ. ಮಯವಾಗಿತ್ತು. ಹೀಗೆ ಲಾಗಾಯ್ತಿನ ಕಾಂಗ್ರೆಸ್‌ ಭದ್ರಕೋಟೆ, ಬಿ.ಜೆ.ಪಿಯ ಭದ್ರಕೋಟೆ ಎನ್ನಲಾಗುತಿದ್ದ ಉಕ್ಕಿನ ಕೋಟೆಗೆ ಜಾತ್ಯಾತೀತ ಜನತಾದಳ ಲಗ್ಗೆ ಹಾಕುವ ಪ್ರಯತ್ನ ಮಾಡಿದೆ. ಜಿಲ್ಲೆಯ ಬಹುಸಂಖ್ಯಾತರಿಗೆ ಟಿಕೇಟ್‌ ತಪ್ಪಿಸಿ ಅಲ್ಪಸಂಖ್ಯಾತ ಶ್ರೀಮಂತರನ್ನು ಜನ ಪ್ರತಿನಿಧಿಗಳನ್ನಾಗಿಸುವ ಕಾಂಗ್ರೆಸ್‌, ಬಿ.ಜೆ.ಪಿ.ಷಡ್ಯಂತ್ರಕ್ಕೆ ಪ್ರತಿತಂತ್ರ ಹೂಡಿರುವ ಜೆ.ಡಿ.ಎಸ್.‌ … Continue reading ಕಾಂಗ್ರೆಸ್‌ ಟಿಕೇಟ್….‌ ಭೀಮಣ್ಣಗೊಂದ್‌ ಸಿಗದಿದ್ದರೆ ಸಾಕು!