ಶಿರಸಿ ಕಾಂಗ್ರೆಸ್‌ ಟಿಕೇಟ್‌ ಭೀಮಣ್ಣರಿಗೆ…ಕುಮಟಾ,ಯಲ್ಲಾಪುರ ಯಾರ್ಯಾರಿಗೆ?

ಚುನಾವಣೆಯ ಹೊಸ್ತಿಲಲ್ಲಿರುವ ಕರ್ನಾಟಕದಲ್ಲಿ ಈಗ ಎಲ್ಲೆಂದರಲ್ಲಿ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿ ಎನ್ನುವ ಮಾತು ಚರ್ಚೆಯ ವಿಷಯವಾಗಿದೆ.ಶಿವಮೊಗ್ಗದಲ್ಲಿ ಈಶ್ವರಪ್ಪ ಸೇರಿದಂತೆ, ಶಿರಸಿಯ ವಿಶ್ವೇಶ್ವರ ಹೆಗಡೆ ಒಳಗೊಂಡಂತೆ ಬಿ.ಜೆ.ಪಿ.ಯ ೧೨ ಜನ ಹಿರಿಯ ನಾಯಕರಿಗೆ ಬಿ.ಜೆ.ಪಿ.ಟಿಕೆಟ್‌ ಇಲ್ಲ ಎನ್ನುವ ವಿಚಾರ ವದಂತಿಯಾಗಿದೆ. ಸಾಗರದಲ್ಲಿ ಈ ಬಾರಿ ಹಾಲಪ್ಪ ಗೆಲ್ಲಲ್ಲ, ಸೊರಬಾದಲ್ಲಿ ಕುಮಾರಬಂಗಾರಪ್ಪ ಗೆಲ್ಲುವ ಲಕ್ಷಣಗಳಿಲ್ಲ ಎನ್ನುವ ಗಾಳೀಮಾತುಗಳ ನಡುವೆ ಯಾವ ಯಾವ ಕ್ಷೇತ್ರಕ್ಕೆ ಯಾರ್ಯಾರಿಗೆ ಟಿಕೇಟ್‌ ಎನ್ನುವುದೇ ಮತ್ತೆ ಮತ್ತೆ ಚರ್ಚೆಯ ವಿಷಯವಾಗುತ್ತಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್‌, ಬಿ.ಜೆ.ಪಿ. ಟಿಕೇಟ್‌ … Continue reading ಶಿರಸಿ ಕಾಂಗ್ರೆಸ್‌ ಟಿಕೇಟ್‌ ಭೀಮಣ್ಣರಿಗೆ…ಕುಮಟಾ,ಯಲ್ಲಾಪುರ ಯಾರ್ಯಾರಿಗೆ?