ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ… 

ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ಬೆಂಗಳೂರು: ಆಧಾರ್-ಪ್ಯಾನ್ ಕಾರ್ಡ್ ಜೋಡಣೆ ಮಾಡುವುದಕ್ಕೆ 1000 ರೂಪಾಯಿ ದಂಡ ಸಹಿತ ಮಾ.31 ರಂದು ಕೊನೆಯ ದಿನವಾಗಿದೆ.  ನಿರ್ದಿಷ್ಟ ಸೇವೆಗಳನ್ನು ಪಡೆಯುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಾಗಿದ್ದು,  ಐಟಿಆರ್ ಎಸ್ ನ್ನು ಸಲ್ಲಿಸುವುದಕ್ಕೆ ಆಧಾರ್-ಪ್ಯಾನ್ ಜೋಡಣೆ ಕಡ್ಡಾಯವಲ್ಲ. ಆದರೆ ಐಟಿ ಇಲಾಖೆ ಆಧಾರ್ ಪ್ಯಾನ್ ಕಾರ್ಡ್ ಜೋಡಣೆಯಾಗದೇ ಇದ್ದಲ್ಲಿ ರಿಟರ್ನ್ಸ್ ಪ್ರಕ್ರಿಯೆಯನ್ನು ಮುಂದುವರೆಸುವುದಿಲ್ಲ ಎಂಬುದು ಗಮನಾರ್ಗ ವಿಷಯವಾಗಿದೆ.  ಹಲವರು ಈಗಾಗಲೇ ಜೋಡಣೆ ಮಾಡುತ್ತಿದ್ದು … Continue reading ಆಧಾರ್-ಪ್ಯಾನ್ ಜೋಡಣೆಗೆ ಮಾ.31 ಕೊನೆಯ ದಿನ: ನೀವಿನ್ನೂ ಜೋಡಣೆ ಮಾಡದಿದ್ದಲ್ಲಿ ಈ ಪ್ರಕ್ರಿಯೆಗಳನ್ನು ಅನುಸರಿಸಿ…