ಕಾಂಗ್ರೆಸ್‌ ಎರಡನೇ ಪಟ್ಟಿ ….ಇನ್ನೂ ೩-೪ ದಿನ ಅಷ್ಟೇ ಬಾಕಿ

ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ್ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ 3-4 ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಶನಿವಾರ ಹೇಳಿದ್ದಾರೆ. ಬೆಂಗಳೂರು:‌ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ … Continue reading ಕಾಂಗ್ರೆಸ್‌ ಎರಡನೇ ಪಟ್ಟಿ ….ಇನ್ನೂ ೩-೪ ದಿನ ಅಷ್ಟೇ ಬಾಕಿ