ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ….. ಭೀಮಣ್ಣ, ರಾಜನಂದಿನಿ, ನಿವೇದಿತ್‌ ಆಳ್ವ, ವಿ.ಎಸ್.‌ ಪಾಟೀಲ್‌,ಶಾರದಾಶೆಟ್ಟಿ ಹೆಸರಿಲ್ಲ!

ವಿಧಾನಸಭೆ ಚುನಾವಣೆ 2023: ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆ ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ-2023ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ನವದೆಹಲಿ/ಬೆಂಗಳೂರು: ಬಹುನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆ-2023ಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 124 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಇಷ್ಟು ದಿನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಭಾರೀ ಚರ್ಚೆ, … Continue reading ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ….. ಭೀಮಣ್ಣ, ರಾಜನಂದಿನಿ, ನಿವೇದಿತ್‌ ಆಳ್ವ, ವಿ.ಎಸ್.‌ ಪಾಟೀಲ್‌,ಶಾರದಾಶೆಟ್ಟಿ ಹೆಸರಿಲ್ಲ!