ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ.

PAN-Aadhar linking

ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು.

2023ರ ಜುಲೈ 1 ರಿಂದ, ಲಿಂಕ್ ಮಾಡದ ಪಾನ್ ಸಂಖ್ಯೆಗೆ ಪರಿಣಾಮ ಎದುರಿಸಬೇಕಾಗಿದ್ದು ಅವು ನಿಷ್ಕ್ರಿಯಗೊಳ್ಳುತ್ತವೆ. ಒಂದು ಸಾವಿರ ರೂಪಾಯಿ ಶುಲ್ಕವನ್ನು ಪಾವತಿಸಿದ ನಂತರ ನಿಗದಿತ ಪ್ರಾಧಿಕಾರಕ್ಕೆ ಆಧಾರ್ ಗೆ ಮಾಹಿತಿ ನೀಡಿದಾಗ, 30 ದಿನಗಳಲ್ಲಿ ಪ್ಯಾನ್ ನ್ನು ಮತ್ತೆ ಕಾರ್ಯಗತಗೊಳಿಸಬಹುದು ಎಂದು ಆದಾಯ ತೆರಿಗೆ ಇಲಾಖೆ ಪ್ರಕಟಣೆ ತಿಳಿಸಿದೆ.

ಹಿಂದಿನ ಗಡುವು ಮಾರ್ಚ್ 31 ರಂದು ಎಂದು ತಿಳಿಸಲಾಗಿತ್ತು. ಆಧಾರ್-ಪ್ಯಾನ್ ಲಿಂಕ್ ಮಾಡಲು ವ್ಯಕ್ತಿಗಳು ತಮ್ಮ ಆಧಾರ್ ನ್ನು ಯಾವುದೇ ಪರಿಣಾಮಗಳನ್ನು ಎದುರಿಸದೆ ನಿಗದಿತ ಪ್ರಾಧಿಕಾರಕ್ಕೆ ಜೂನ್ 30ರ ರವರೆಗೆ ತಿಳಿಸಬಹುದು ಎಂದು ಅದು ಹೇಳಿದೆ.

ಆದಾಯ ತೆರಿಗೆ ಕಾಯಿದೆ, 1961 ರ ನಿಬಂಧನೆಗಳ ಅಡಿಯಲ್ಲಿ, ಜುಲೈ 1, 2017 ರಂತೆ PAN ನ್ನು ನಿಗದಿಪಡಿಸಿದ ಮತ್ತು ಆಧಾರ್ ಸಂಖ್ಯೆಯನ್ನು ಪಡೆಯಲು ಅರ್ಹರಾಗಿರುವ ಪ್ರತಿಯೊಬ್ಬ ವ್ಯಕ್ತಿಯು ಮಾರ್ಚ್ 31 ರಂದು ಅಥವಾ ಮೊದಲು ನಿಗದಿತ ಪ್ರಾಧಿಕಾರಕ್ಕೆ ತನ್ನ ಆಧಾರ್ ನ್ನು ತಿಳಿಸಬೇಕಾಗುತ್ತದೆ.

ಜುಲೈ 1, 2023 ರಿಂದ, ಅಗತ್ಯವಿರುವಂತೆ ತಮ್ಮ ಆಧಾರ್ ನ್ನು ತಿಳಿಸಲು ವಿಫಲರಾದ ತೆರಿಗೆದಾರರ PAN ನಿಷ್ಕ್ರಿಯಗೊಳ್ಳುತ್ತದೆ. ಇಲ್ಲಿಯವರೆಗೆ 51 ಕೋಟಿಗೂ ಹೆಚ್ಚು ಪ್ಯಾನ್‌ಗಳನ್ನು ಈಗಾಗಲೇ ಆಧಾರ್‌ನೊಂದಿಗೆ ಲಿಂಕ್ ಮಾಡಲಾಗಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *