ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ

ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ನ್ನು ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ. ನವದೆಹಲಿ: ತೆರಿಗೆದಾರರಿಗೆ ಇನ್ನೂ ಸ್ವಲ್ಪ ಸಮಯಾವಕಾಶ ನೀಡುವ ಸಲುವಾಗಿ, ಪ್ಯಾನ್ ಸಂಖ್ಯೆ ಮತ್ತು ಆಧಾರ್ ಲಿಂಕ್ ಮಾಡುವ ದಿನಾಂಕವನ್ನು 2023ರ ಜೂನ್ 30 ರವರೆಗೆ ವಿಸ್ತರಣೆ ಮಾಡಲಾಗಿದೆ, ಆ ಮೂಲಕ ವ್ಯಕ್ತಿಗಳು ಯಾವುದೇ ಪರಿಣಾಮಗಳನ್ನು ಎದುರಿಸದೆ ತಮ್ಮ ಆಧಾರ್ ಅನ್ನು ಪ್ಯಾನ್-ಆಧಾರ್ ಲಿಂಕ್ ಮಾಡಲು ನಿಗದಿತ ಪ್ರಾಧಿಕಾರಕ್ಕೆ ತಿಳಿಸಬಹುದು. … Continue reading ಆಧಾರ್‌-ಪ್ಯಾನ್ ಜೋಡಣೆಗೆ ಕೊನೆಯ ದಿನ: ಜೂನ್ 30 ರವರೆಗೆ ವಿಸ್ತರಣೆ