ಎಲೆಕ್ಷನ್ ವೇಳೆ ಮೀಸಲಾತಿ ಜೇನುಗೂಡಿಗೆ ಕೈ ಹಾಕಿದ ಬಿಜೆಪಿ ಸರ್ಕಾರ: ಚುನಾವಣಾ ಫಲಿತಾಂಶದ ಮೇಲೆ ಎಫೆಕ್ಟ್?

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆಲವು ವರ್ಗಗಳ ಮೇಲೆ ಪರಿಣಾಮ ಬೀರುವ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಚುನಾವಣೆ ಸಮಯದಲ್ಲಿ ಇಂತ ನಿರ್ಧಾರಗಳು ಚುನಾವಣೆಯ ಫಲಿತಾಂಶವನ್ನು ಹೇಗೆ ಬದಲಾಯಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕೆಲವು ವರ್ಗಗಳ ಮೇಲೆ ಪರಿಣಾಮ ಬೀರುವ ಒಳಮೀಸಲಾತಿಯನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿದೆ. ಚುನಾವಣೆ ಸಮಯದಲ್ಲಿ ಇಂತ ನಿರ್ಧಾರಗಳು ಚುನಾವಣೆಯ ಫಲಿತಾಂಶವನ್ನು ಹೇಗೆ ಬದಲಾಯಿಸುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ. ಎಸ್‌ಸಿ/ಎಸ್‌ಟಿಗಳು ಸೇರಿದಂತೆ … Continue reading ಎಲೆಕ್ಷನ್ ವೇಳೆ ಮೀಸಲಾತಿ ಜೇನುಗೂಡಿಗೆ ಕೈ ಹಾಕಿದ ಬಿಜೆಪಿ ಸರ್ಕಾರ: ಚುನಾವಣಾ ಫಲಿತಾಂಶದ ಮೇಲೆ ಎಫೆಕ್ಟ್?