ವಿಧಾನಸಭೆ ಮಹಾ ಸಮರಕ್ಕೆ ಮೂಹೂರ್ತ ಫಿಕ್ಸ್: ಒಂದೇ ಹಂತದಲ್ಲಿ ಮತದಾನ; ಮೇ 13ಕ್ಕೆ ಚುನಾವಣಾ ಫಲಿತಾಂಶ ಪ್ರಕಟ

ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ನವದೆಹಲಿ: ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ, ರಾಜ್ಯದ 224 ವಿಧಾನಸಭೆ ಕ್ಷೇತ್ರಗಳಿಗೆ ಮೇ 10ರಂದು ಮತದಾನ ನಡೆಯಲಿದ್ದು, ಮೇ 13 ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತ ರಾಜೀವ್ ಕುಮಾರ್ ರಾಜ್ಯ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ್ದಾರೆ … Continue reading ವಿಧಾನಸಭೆ ಮಹಾ ಸಮರಕ್ಕೆ ಮೂಹೂರ್ತ ಫಿಕ್ಸ್: ಒಂದೇ ಹಂತದಲ್ಲಿ ಮತದಾನ; ಮೇ 13ಕ್ಕೆ ಚುನಾವಣಾ ಫಲಿತಾಂಶ ಪ್ರಕಟ