ನಾಮಧಾರಿಗಳ ಬಗ್ಗೆ ದೇಶಪಾಂಡೆಗ್ಯಾಕೆ ಸಿಟ್ಟು?

ಇಂಥದ್ದೊಂದು ಪ್ರಶ್ನೆ ಈಗ ಹುಟ್ಟಿದ್ದಲ್ಲ ಕಳೆದ ಎರಡು ದಶಕಗಳಿಂದ ನಾಮಧಾರಿಗಳು ಯ್ಯಾನೆ ಉತ್ತರ ಕನ್ನಡ ಜಿಲ್ಲೆಯ ದೀವರು ಕೇಳುತ್ತಲೇ ಬಂದಿದ್ದಾರೆ. ಈ ಪ್ರಶ್ನೆಯನ್ನು. ದೇಶಪಾಂಡೆ ಮತ್ತು ಬಹುಸಂಖ್ಯಾತ ದೀವರು ಹಾಗೂ ಹಿಂದುಳಿದವರ ನಡುವಿನ ವಿರಸ ಇಂದು ನಿನ್ನೆಯದಲ್ಲ. ದೇಶಪಾಂಡೆ ಕಾಂಗ್ರೆಸ್‌ ನಿಂದ ತಮ್ಮ ರಾಜಕೀಯ ಜೀವನ ಪ್ರಾರಂಭಿಸಿದ್ದಾಗ ನಾಮಧಾರಿಗಳಿಗೆ ಸೊಂಟದಲ್ಲಿ ಕಸುವಿರಲಿಲ್ಲ ಗೇಣಿದಾರರಾದ ದೀವರು ಹಾಗೂ ಹಿಂದುಳಿದವರ ಉಡದಾರಕ್ಕೆ ಹಗ್ಗ ಹಾಕಿ ಕಟ್ಟಿಕೊಂಡಿದ್ದ ಮೇಲ್ವರ್ಗದವರು ರಾಜಕೀಯ, ಸಾಮಾಜಿಕ,ಧಾರ್ಮಿಕ ಯಾವುದೇ ಕ್ಷೇತ್ರದಲ್ಲಿ ಬಹುಸಂಖ್ಯಾತ ಹಿಂದುಳಿದವರನ್ನು ಕುಡಿಸಿ, ಕುಣಿಸಿ ಮಜಾ … Continue reading ನಾಮಧಾರಿಗಳ ಬಗ್ಗೆ ದೇಶಪಾಂಡೆಗ್ಯಾಕೆ ಸಿಟ್ಟು?