ಮೌಢ್ಯತೆ ಹೋಗಲಾಡಿಸಲು ಸ್ಮಶಾನದಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತೇನೆ: ಸತೀಶ್ ಜಾರಕಿಹೊಳಿ

ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊಸದಾಗಿ ವಾಹನಗಳನ್ನು ತರಲಾಗಿದ್ದು, ಮೌಢ್ಯ ಹೋಗಲಾಡಿಸಲು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸ್ಮಶಾನಲ್ಲಿ ಪೂಜೆ ಸಲ್ಲಿಸಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಭಾನುವಾರ ಹೇಳಿದರು. ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣಾ ಪ್ರಚಾರಕ್ಕೆ ಹೊಸದಾಗಿ ವಾಹನಗಳನ್ನು ತರಲಾಗಿದ್ದು, ಮೌಢ್ಯ ಹೋಗಲಾಡಿಸಲು ಇನ್ನೂ ಎರಡು ಅಥವಾ ಮೂರು ದಿನಗಳಲ್ಲಿ ಸ್ಮಶಾನಲ್ಲಿ ಪೂಜೆ ಸಲ್ಲಿಸಿ ಪ್ರಚಾರ ವಾಹನಗಳಿಗೆ ಚಾಲನೆ ನೀಡಲಾಗುವುದು’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ … Continue reading ಮೌಢ್ಯತೆ ಹೋಗಲಾಡಿಸಲು ಸ್ಮಶಾನದಿಂದಲೇ ಚುನಾವಣಾ ಪ್ರಚಾರ ಆರಂಭಿಸುತ್ತೇನೆ: ಸತೀಶ್ ಜಾರಕಿಹೊಳಿ