ಬೊಮ್ಮಾಯಿ ಮೂಲಕ ಬಿ.ಜೆ.ಪಿ. ಸೇರಿದ ಶಶಿ

ವರ್ಕೌಟ್ ಆಯ್ತು ಬೊಮ್ಮಾಯಿ ಪ್ಲಾನ್: ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಮೊಮ್ಮಗ ಶಶಿಭೂಷಣ ಹೆಗಡೆ ಬಿಜೆಪಿ ಸೇರ್ಪಡೆ! ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರ ಮೊಮ್ಮಗ ಶಶಿಭೂಷಣ ಹೆಗಡೆ ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಚುನಾವಣಾ ನಿರ್ವಹಣ ಸಮಿತಿ ಸಂಚಾಲಕಿ ಶೋಭಾ ಕರಂದ್ಲಾಜೆ, ಕೇಂದ್ರ ಸಚಿವ ಭಗವಂತರಾವ್‌ ಖೂಬಾ, ಮಾಜಿ ಸಚಿವ … Continue reading ಬೊಮ್ಮಾಯಿ ಮೂಲಕ ಬಿ.ಜೆ.ಪಿ. ಸೇರಿದ ಶಶಿ