ಕಿಚ್ಚ ಬಿ.ಜೆ.ಪಿ. ಸೇರುವಷ್ಟು ಅಪ್ರಬುದ್ಧರಲ್ಲ…….

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ; ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಟ ಪ್ರಕಾಶ್ ರಾಜ್  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರ ಮತ್ತು ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ನಟ ಪ್ರಕಾಶ್ ರಾಜ್, ಇದೇ ವಿಚಾರವಾಗಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ … Continue reading ಕಿಚ್ಚ ಬಿ.ಜೆ.ಪಿ. ಸೇರುವಷ್ಟು ಅಪ್ರಬುದ್ಧರಲ್ಲ…….