ಕುಮಟಾಕ್ಕೆ ಬರಲಿರುವ ನಿವೇದಿತ್‌ ಏನಂತಾರೆ…..

ಉತ್ತರ ಕನ್ನಡ ಜಿಲ್ಲೆಯ ಕುಮಟಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಟಿಕೇಟ್‌ ಆಕಾಂಕ್ಷಿ ನಿವೇದಿತ್‌ ಆಳ್ವರ ಹೆಸರು ಕಾಂಗ್ರೆಸ್‌ ನ ಎರಡನೇ ಪಟ್ಟಿಯಲ್ಲೂ ಪ್ರಕಟವಾಗಿಲ್ಲ. ಕಡತೋಕಾದ ಶಿವಾನಂದ ಹೆಗಡೆಯವರ ಪರವಾಗಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಲಾಭಿ ಮಾಡಿದ್ದರೆ, ಮಂಜುನಾಥ ನಾಯ್ಕ ಪರವಾಗಿ ಬಿ.ಕೆ. ಹರಿಪ್ರಸಾದ್‌ ಬ್ಯಾಟಿಂಗ್‌ ಮಾಡಿದ್ದಾರೆ. ಈ ನಡುವೆ ಶಾರದಾ ಶೆಟ್ಟಿ,ದಿವಾಕರ್‌ ನಾಯ್ಕ ಹಾಗೂ ಇತರ ೪ ಜನ ಟಿಕೇಟ್‌ ಗಾಗಿ ಬೇಡಿಕೆ ಇಟ್ಟಿದ್ದಾರೆ. ಆಂತರಿಕ ಕಚ್ಚಾಟ,ಹೊಂದಾಣಿಕೆಗಳಿಲ್ಲದ ಕಾರಣಗಳಿಂದಾಗಿ ಉತ್ತರ ಕನ್ನಡಜಿಲ್ಲೆಯ ಐದು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆಯಾದರೂ ಕುಮಟಾ ಮಾತ್ರ ಬಾಕಿ ಉಳಿದಿದೆ.




ಒಂದು ವರ್ಷದ ಹಿಂದೆ ಶಿರಸಿ ಕ್ಷೇತ್ರದ ಟಿಕೇಟ್‌ ಆಕಾಂಕ್ಷಿ ಎಂದು ಓಡಾಡುತಿದ್ದ ಮಾರ್ಗರೆಟ್ ಆಳ್ವಾ ಪುತ್ರ ನಿವೇದಿತ್‌ ಭೀಮಣ್ಣ, ಮಧುಬಂಗಾರಪ್ಪ, ಬಿ.ಕೆ.ಹರಿಪ್ರಸಾದ್‌ ರ ಅನುಮತಿ ಪಡೆದು ಕುಮಟಾ ಕ್ಷೇತ್ರದ ಟಿಕೇಟ್‌ ಆಕಾಂಕ್ಷಿಯಾಗಿದ್ದಾರೆ ಎನ್ನಲಾಗುತ್ತಿದೆ. ಮಾಜಿ ಸಚಿವ ಆರ್.ವಿ.ದೇಶಪಾಂಡೆ ಉತ್ತರ ಕನ್ನಡದ ಒಟ್ಟೂ ಆರು ಟಿಕೇಟ್‌ ಗಳಲ್ಲಿ ೪ ಕ್ಷೇತ್ರಗಳಿಗೆ ಬ್ರಾಹ್ಮಣರಿಗೆ ಅವಕಾಶ ನೀಡಬೇಕೆಂದು ಕಾಂಗ್ರೆಸ್‌ ಹೈಕಮಾಂಡ್‌ ಎದುರು ಹಕ್ಕು ಮಂಡಿಸಿ ಈಗ ಕುಮಟಾದಲ್ಲಾದರೂ ಬ್ರಾಹ್ಮ ಣರಿಗೆ
ಅವಕಾಶ ನೀಡಿ ಎಂದು ದುಂಬಾಲು ಬಿದ್ದಿದ್ದಾರಂತೆ!
https://www.youtube.com/watch?v=XMHoY0y8hoU&t=61s
https://www.youtube.com/watch?v=0Kq7q6QvThY&t=21s

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *