ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. https://samajamukhi.net/2023/03/29/upendra-pai-promese/ ಶಿರಸಿ: ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. ಫಯಾಜ್ ಚೌಟಿ  ಭೂಗತ ಪಾತಕಿ ಹೆಬ್ಬೆಟ್ಟು … Continue reading ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್