ಬಿ.ಜೆ.ಪಿ.ತೊರೆದ ಶಾಸಕರ ಸಂಖ್ಯೆ ೫ ಕ್ಕೆ ಏರಿಕೆ!

ನೆಹರು ಓಲೇಕಾರ ಬಿಜೆಪಿಗೆ ಗುಡ್ ಬೈ: ಟಿಕೆಟ್ ದೊರೆಯದೆ ಪಕ್ಷ ತೊರೆದ ಶಾಸಕರ ಸಂಖ್ಯೆ 5ಕ್ಕೆ ಏರಿಕೆ! ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ನೆಹರು ಓಲೇಕಾರ ಗುರುವಾರ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ.  ಹಾವೇರಿ: ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ನೆಹರು ಓಲೇಕಾರ ಗುರುವಾರ ಪಕ್ಷ ತೊರೆಯುವುದಾಗಿ ಹೇಳಿದ್ದಾರೆ.  65 ವರ್ಷ ವಯಸ್ಸಿನ … Continue reading ಬಿ.ಜೆ.ಪಿ.ತೊರೆದ ಶಾಸಕರ ಸಂಖ್ಯೆ ೫ ಕ್ಕೆ ಏರಿಕೆ!