ಬಿ.ಜೆ.ಪಿ.ಯಲ್ಲಿ ಬ್ರಾಹ್ಮಣರಿಗೆ ಇರುವ ಬೆಲೆ ಬಹುಸಂಖ್ಯಾತ ಲಿಂಗಾಯತರಿಗೆ ಇಲ್ಲ

ಲಿಂಗಾಯತ ನಾಯಕರ ವಿರುದ್ಧ ಲಿಂಗಾಯತ ನಾಯಕರಿಂದಲೇ ಮಾತಾಡಿಸುವುದು ಬಿಜೆಪಿಯ ಕುತಂತ್ರದ ಭಾಗ- ಕಾಂಗ್ರೆಸ್  ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕುರಿತು ಯಡಿಯೂರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.  ಬೆಂಗಳೂರು: ಬಿಜೆಪಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಕುರಿತು ಯಡಿಯೂರಪ್ಪ ಹೇಳಿಕೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.  ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಎಸ್ … Continue reading ಬಿ.ಜೆ.ಪಿ.ಯಲ್ಲಿ ಬ್ರಾಹ್ಮಣರಿಗೆ ಇರುವ ಬೆಲೆ ಬಹುಸಂಖ್ಯಾತ ಲಿಂಗಾಯತರಿಗೆ ಇಲ್ಲ