ಬಿ.ಜೆ.ಪಿ.ಯಲ್ಲಿ ಶೆಟ್ಟರ್‌ ಸಂತೋಷ ಕಸಿದುಕೊಂಡವರ್ಯಾರು ಗೊತ್ತೆ?

ನನಗೆ ಬಿಜೆಪಿಯಲ್ಲಿ ಟಿಕೆಟ್ ತಪ್ಪಲು ಬಿ ಎಲ್ ಸಂತೋಷ್ ಕಾರಣ: ಜಗದೀಶ್ ಶೆಟ್ಟರ್ ಗಂಭೀರ ಆರೋಪ ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ತಪ್ಪಲು ಕೆಲವು ನಾಯಕರು ಕಾರಣರಾಗಿದ್ದಾರೆ, ಅವರ ಹೆಸರನ್ನು ಬಹಿರಂಗಪಡಿಸುವ ಸಮಯ ಇಂದು ಬಂದಿದೆ. ನನಗೆ ಟಿಕೆಟ್ ಕೈತಪ್ಪಲು ಬಿ ಎಲ್ ಸಂತೋಷ್ ಕಾರಣ ಎಂದು ನೇರ ಗಂಭೀರ ಆರೋಪ ಮಾಡಿದ್ದಾರೆ ಮಾಜಿ ಸಿಎಂ ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್.  ಹುಬ್ಬಳ್ಳಿ: ಬಿಜೆಪಿಯಲ್ಲಿ ಈ ಬಾರಿ ನನಗೆ ಟಿಕೆಟ್ ತಪ್ಪಲು ಕೆಲವು ನಾಯಕರು ಕಾರಣರಾಗಿದ್ದಾರೆ, … Continue reading ಬಿ.ಜೆ.ಪಿ.ಯಲ್ಲಿ ಶೆಟ್ಟರ್‌ ಸಂತೋಷ ಕಸಿದುಕೊಂಡವರ್ಯಾರು ಗೊತ್ತೆ?