ಕರ್ನಾಟಕ ವಿಧಾನಸಭೆ ಚುನಾವಣೆ: JDS ಗೆ BRS ಬೆಂಬಲ, ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ!

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೆಡಿಎಸ್‌ಗೆ ಬೆಂಬಲ ನೀಡುತ್ತಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷ ಕಣದಲ್ಲಿರುವ ಕಾರಣ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಹೈದರಾಬಾದ್: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಜೆಡಿಎಸ್‌ಗೆ ಬೆಂಬಲ ನೀಡುತ್ತಿದ್ದು, ಮೇ 10 ರಂದು ನಡೆಯಲಿರುವ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷ ಕಣದಲ್ಲಿರುವ ಕಾರಣ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ. ಬಿಆರ್‌ಎಸ್, ಈ … Continue reading ಕರ್ನಾಟಕ ವಿಧಾನಸಭೆ ಚುನಾವಣೆ: JDS ಗೆ BRS ಬೆಂಬಲ, ಕುಮಾರಸ್ವಾಮಿ ಪರ ಕೆಸಿಆರ್ ಪ್ರಚಾರ!