

ಏಫ್ರಿಲ್ ೨೫ ರ ಮಂಗಳವಾರ ದಿನಪೂರ್ತಿ ಸಿದ್ಧಾಪುರ ನಗರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರದ ರಸ್ತೆ ಕಾಮಗಾರಿ ಹಿನ್ನೆಲೆಯಲ್ಲಿ ಮಂಗಳವಾರ ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೫ ಗಂಟೆಯ ವರೆಗೆ ವಿದ್ಯುತ್ ನಿಲುಗಡೆ ಮಾಡುತ್ತಿರುವುದರಿಂದ ನಗರದಲ್ಲಿ ಕರೆಂಟ್ ವ್ಯವಸ್ಥೆ ಸ್ಥಗಿತಗೊಳ್ಳಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.
