ಸೊರಬಾ,ಶಿರಸಿಗೂ ಬರಲಿದ್ದಾರೆ ಶಿವರಾಜ್‌ ಕುಮಾರ್!?

‘ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆಗೆ ನನ್ನ ಸಂಪೂರ್ಣ ಬೆಂಬಲವಿದೆ, ನಾಳೆಯಿಂದ ಪತ್ನಿ ಜೊತೆಗೆ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆ’: ಶಿವರಾಜ್ ಕುಮಾರ್ ‌

ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಡಾ ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಇಂದು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.

Actor Shivaraj Kumar

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಡಾ ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಇಂದು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್, ತಮ್ಮ ಪತ್ನಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದಕ್ಕೆ ಸಂಪೂರ್ಣ ಸಹಮತವಿದೆ ಎಂದಿದ್ದಾರೆ.

ನಾಳೆಯಿಂದ ಗೀತಾ ಕಾಂಗ್ರೆಸ್ ಪರ ಪ್ರಚಾರಕ್ಕೆ ಹೋಗುತ್ತಿದ್ದಾರೆ, ನಾನು ಕೂಡ ಪತ್ನಿಗೆ ಸಹಕಾರ ನೀಡುತ್ತೇನೆ. ಮಧು ಬಂಗಾರಪ್ಪ ಅವರು ಪ್ರಚಾರದ ಸಮಯ, ಹೋಗಬೇಕಾದ ಸ್ಥಳಗಳ ಬಗ್ಗೆ ನೋಡಿಕೊಳ್ಳುತ್ತಾರೆ, ಚುನಾವಣಾ ತಂತ್ರವನ್ನಿಟ್ಟುಕೊಂಡು ಮುಂದುವರಿಯುತ್ತಾರೆ ಎಂದರು.

ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮದೇ ಆದ ತತ್ವ, ಸಿದ್ಧಾಂತಗಳಿರುತ್ತವೆ. ನಮ್ಮ ತಾಯಿಯವರು ತೀರಿಹೋದಮೇಲೆ ಮೈಸೂರಿನ ಶಕ್ತಿಧಾಮ ಶಾಲೆಗೆ ಬಹಳ ಕೆಲಸ ಮಾಡುತ್ತಿದ್ದಾರೆ. ಅಲ್ಲಿನ ಮಕ್ಕಳ ಉದ್ಧಾರಕ್ಕೆ ದುಡಿಯುತ್ತಿದ್ದಾರೆ. ಮಕ್ಕಳ ಕೌಶಲ್ಯಾಭಿವೃದ್ಧಿಗೆ ಕಳೆದ ಎರಡು ಮೂರು ವರ್ಷಗಳಿಂದ ದುಡಿಯುತ್ತಿದ್ದಾರೆ. ರಾಜಕೀಯ ಪಕ್ಷ ಸೇರಿದಾಗ ಅವರ ಸಮಾಜಮುಖಿ ಕೆಲಸಗಳಿಗೆ ದೊಡ್ಡ ಅವಕಾಶ ಸಿಕ್ಕಿದಂತಾಗುತ್ತದೆ ಎಂದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *