ಸೊರಬಾ,ಶಿರಸಿಗೂ ಬರಲಿದ್ದಾರೆ ಶಿವರಾಜ್‌ ಕುಮಾರ್!?

‘ಪತ್ನಿ ಗೀತಾ ಕಾಂಗ್ರೆಸ್ ಸೇರ್ಪಡೆಗೆ ನನ್ನ ಸಂಪೂರ್ಣ ಬೆಂಬಲವಿದೆ, ನಾಳೆಯಿಂದ ಪತ್ನಿ ಜೊತೆಗೆ ನಾನು ಕೂಡ ಪ್ರಚಾರಕ್ಕೆ ಹೋಗುತ್ತೇನೆ’: ಶಿವರಾಜ್ ಕುಮಾರ್ ‌ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಚಿತ್ರನಟ ಶಿವರಾಜ್ ಕುಮಾರ್ ಪತ್ನಿ ಡಾ ರಾಜ್ ಕುಮಾರ್ ಕುಟುಂಬದ ಹಿರಿ ಸೊಸೆ ಗೀತಾ ಶಿವರಾಜ್ ಕುಮಾರ್ ಇಂದು ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.ಇಂದು ಕೆಪಿಸಿಸಿ ಕಚೇರಿಯಲ್ಲಿ ಮಧ್ಯಾಹ್ನ 12 ಗಂಟೆಗೆ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ … Continue reading ಸೊರಬಾ,ಶಿರಸಿಗೂ ಬರಲಿದ್ದಾರೆ ಶಿವರಾಜ್‌ ಕುಮಾರ್!?